ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 APRIL 2024
SHIMOGA : ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳರ ಹಾವಳಿ ಮತ್ತೆ ಶುರುವಾಗಿದೆ. ಚಿತ್ರದುರ್ಗಕ್ಕೆ ತೆರಳುವ ಬಸ್ಸಿನೊಳಗೆ ಕ್ಯಾರಿಯರ್ನಲ್ಲಿದ್ದ ಲ್ಯಾಪ್ ಟಾಪ್ ಕಳ್ಳತನ ಮಾಡಲಾಗಿದೆ. ನೀರು ಕುಡಿಯಲೆಂದು ಪ್ರಯಾಣಿಕ ಬ್ಯಾಗ್ನತ್ತ ಕಣ್ಣು ಹಾಯಿಸಿದಾಗ ಕಳುವಾಗಿರುವುದು ಬೆಳಕಿಗೆ ಬಂದಿದೆ.
ಅಶೋಕ ನಗರದ ನಿವಾಸಿ ಸಿವಿಲ್ ಇಂಜಿನಿಯರ್ ಅವಿನಾಶ್ ಪ್ರತಿದಿನ ಕೆಲಸಕ್ಕೆ ಚಿತ್ರದುರ್ಗದ ಮಲ್ಲಾಡಿಹಳ್ಳಿಗೆ ತೆರಳುತ್ತಿದ್ದರು. ಏ.4ರಂದು ಚಿತ್ರದುರ್ಗದ ಕೆಎಸ್ಆರ್ಟಿಸಿ ಬಸ್ ಹತ್ತಿದ್ದರು. ಲಗೇಜ್ ಕ್ಯಾರಿಯರ್ನಲ್ಲಿ ಬ್ಯಾಗ್ ಇಟ್ಟು ಸೀಟಿನಲ್ಲಿ ಕುಳಿತಿದ್ದರು. ಬಸ್ ಹೊರಡುವ ಹೊತ್ತಿಗೆ ನೀರು ಕುಡಿಯಲೆಂದು ತಲೆ ಎತ್ತಿದಾಗ ಬ್ಯಾಗ್ ನಾಪತ್ತೆಯಾಗಿತ್ತು. ಬ್ಯಾಗ್ನಲ್ಲಿ 20 ಸಾವಿರ ರೂ. ಮೌಲ್ಯದ ಡೆಲ್ ಲ್ಯಾಪ್ಟಾಪ್ ಇತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೊಡ್ಡಪೇಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಗೀತಾ ಶಿವರಾಜ್ ಕುಮಾರ್ ಬಳಿ 11 ಕೆ.ಜಿ ಆಭರಣ, ಮಗಳ ಖಾತೆಯಲ್ಲಿ ಕೇವಲ 100 ರೂ., ಒಟ್ಟು ಆಸ್ತಿ ಎಷ್ಟಿದೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















