ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 APRIL 2024
SHIMOGA : ಏ.18ರಂದು ಬೆಳಗ್ಗೆ 9 ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ಪೂಜೆ ಸಲ್ಲಿಸಿ ಬೃಹತ್ ಮೆರವಣಿಗೆಯೊಂದಿಗೆ ಸಂಸದ ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ತಿಳಿಸಿದರು.
ಗೋಪಿ ವೃತ್ತದ ಬಳಿ ಸಾರ್ವಜನಿಕ ಸಭೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್. ಚನ್ನಬಸಪ್ಪ, ಶಾರದಾ ಪೂರನಾಯ್ಕ್, ಡಿ.ಎಸ್.ಅರುಣ್, ಭಾರತಿಶೆಟ್ಟಿ, ಎಸ್.ರುದ್ರೇಗೌಡ, ಮಾಜಿ ಶಾಸಕರಾದ ಕುಮಾರ್ ಬಂಗಾರಪ್ಪ, ಅಶೋಕ್ ನಾಯ್ಕ, ಹರತಾಳು ಹಾಲಪ್ಪ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದರು.
ಇದನ್ನೂ ಓದಿ – ವಿಐಎಸ್‌ಎಲ್‌ನ ಅಧಿಕಾರಿ ಶಿವಮೊಗ್ಗದ ಸಂಸದರಾಗಿದ್ದರು, ಹೇಗದು?
LATEST NEWS
- ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

- ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

- ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

- ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

- ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು
















