ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 APRIL 2024
SHIMOGA : ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ ತೂಕ ಮಾಪನದಲ್ಲಿ ವ್ಯತ್ಯಾಸದ ಹಿನ್ನೆಲೆ 610 ಮೊಕದಮ್ಮೆ ದಾಖಲಿಸಿ 2.27 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ.
ತೂಕ, ಅಳತೆ ಸಾಧನಗಳ ಸತ್ಯಾಪನೆ, ಮುದ್ರೆಯಿಂದ ಸಂಗ್ರಹಿಸಿದ 2,27,27,226 ರೂ. ಸಂಗ್ರಹಿಸಲಾಗಿದೆ. 2670 ವ್ಯಾಪಾರಸ್ಥರು ಮತ್ತು ಕೈಗಾರಿಕೆಗಳ ತಪಾಸಣೆ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ 610 ಮೊಕದಮೆಗಳ ದಾಖಲು ಮಾಡಲಾಗಿದೆ. 612 ಪ್ರಕರಣವನ್ನು ರಾಜಿ ಸಂಧಾನ ಮಾಡಲಾಗಿದೆ. ಇದಕ್ಕೆ 19,59,500 ರೂ. ದಂಡ ವಿಧಿಸಲಾಗಿದೆ. 52 ಗ್ರಾಹಕ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯ ನಿಯಂತ್ರಕ ಹೆಚ್.ಎಸ್.ರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ತುಂಗಾ – ಭದ್ರಾ ನದಿ ಪಾತ್ರದಲ್ಲಿ ನಿಷೇಧಾಜ್ಞೆ, ಕಾರಣವೇನು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






