ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಸಿದ ಮತ್ತೊಬ್ಬ ಈಶ್ವರಪ್ಪ, ಯಾವ ಊರಿನವರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 APRIL 2024

ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಈಶ್ವರಪ್ಪ ಎಂಬ ಹೆಸರಿನ ಮತ್ತೊಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಡಿ.ಎಸ್.ಈ‍ಶ್ವರಪ್ಪ ಎಂಬುವವರು ಇವತ್ತು ನಾಮಪತ್ರ ಸಲ್ಲಿಸಿದ್ದಾರೆ. ನಾಲ್ವರು ಸೂಚಕರೊಂದಿಗೆ ಆಗಮಿಸಿ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು. ಡಿ.ಎಸ್.ಈಶ್ವರಪ್ಪ ಶಿಕಾರಿಪುರ ಪಟ್ಟಣದ ಮಾಯಪ್ಪನ ಕೇರಿಯವರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲುವು ತಪ್ಪಿಸಲು ಯಾರಿಂದಲು ಸಾಧ್ಯವಿಲ್ಲ, ಏ.18ರಂದೇ ಕಾಣಲಿದೆ ಗೆಲುವಿನ ಸಂಭ್ರಮ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment