ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 APRIL 2024
ELECTION NEWS : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಕೆ ಹಿನ್ನೆಲೆ ಮೈತ್ರಿ ಪಕ್ಷ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಏ.18ರಂದು ಬೆಳಗ್ಗೆ 8.30ಕ್ಕೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ನಲ್ಲಿ ಹೊರಡಲಿದ್ದಾರೆ. ಬೆಳಗ್ಗೆ 9.30ಕ್ಕೆ ಶಿವಮೊಗ್ಗ ಸರ್ಕಿಟ್ ಹೌಸ್ನಲ್ಲಿರುವ ಹೆಲಿಪ್ಯಾಡ್ಗೆ ಬಂದಿಳಿಯಲಿದ್ದಾರೆ.
ಬೆಳಗ್ಗೆ 10.30ಕ್ಕೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ, ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗದ ಸರ್ಕಿಟ್ ಹೌಸ್ ಹೆಲಿಪ್ಯಾಡ್ನಿಂದ ಹೆಲಿಕಾಪ್ಟರ್ನಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಇದನ್ನೂ ಓದಿ – ಕಾಂಗ್ರೆಸ್ಗೆ ಗುಡ್ ಬೈ ಹೇಳಿದ ಸಾಗರದ ಹಕ್ರೆ ಮಲ್ಲಿಕಾರ್ಜನ್, ಬಿಜೆಪಿ ಸೇರ್ಪಡೆಯ ದಿನಾಂಕ ಪ್ರಕಟ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






