ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 APRIL 2024
WEATHER REPORT : ಶಿವಮೊಗ್ಗದಲ್ಲಿ ಇವತ್ತು ಕೂಡ ವಿಪರೀತ ಬಿಸಲು ಇರಲಿದೆ. ಕನಿಷ್ಠ 23 ಡಿಗ್ರಿ ಸೆಲ್ಸಿಯಲ್ ಮತ್ತು ಗರಿಷ್ಠ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ. ಇನ್ನು ಇವತ್ತು ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.
ಬೆಳಗ್ಗೆ 8 ಗಂಟೆಗೆ 28.3 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 10 ಗಂಟೆಗೆ 34.3 ಡಿಗ್ರಿ ಸೆಲ್ಸಿಯಸ್, ಮಧ್ಯಾಹ್ನ 12ಕ್ಕೆ 34.8 ಡಿಗ್ರಿ ಸೆಲ್ಸಿಯಸ್, ಮಧ್ಯಾಹ್ನ 2ಕ್ಕೆ 37.9 ಡಿಗ್ರಿ ಸೆಲ್ಸಿಯಸ್, ಸಂಜೆ 4ಕ್ಕೆ37.4 ಡಿಗ್ರಿ ಸೆಲ್ಸಿಯಸ್, ಸಂಜೆ 6ಕ್ಕೆ 28.1 ಡಿಗ್ರಿ ಸೆಲ್ಸಿಯಸ್, ರಾತ್ರಿ 8ಕ್ಕೆ 25.8 ಡಿಗ್ರಿ ಸೆಲ್ಸಿಯಸ್, ರಾತ್ರಿ 10ಕ್ಕೆ 24.8 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು 4 ಅಭ್ಯರ್ಥಿಗಳಿಂದ ನಾಮಪತ್ರ, ಯಾರೆಲ್ಲ ಸಲ್ಲಿಸಿದರು? ಈವರೆಗೂ ಎಷ್ಟಾಗಿದ್ದಾರೆ ಅಭ್ಯರ್ಥಿಗಳು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






