ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 APRIL 2024
SHIMOGA : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಇವತ್ತು ನಾಮಪತ್ರ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆ ಬುಧವಾರ ಪ್ರಮುಖ ದೇಗುಲಗಳಿಗೆ ಭೇಟಿ ನೀಡಿ ನಾಮಪತ್ರಕ್ಕೆ ಪೂಜೆ ಸಲ್ಲಿಸಿದರು.
ಯಾವೆಲ್ಲ ದೇಗುಲಕ್ಕೆ ಭೇಟಿ ನೀಡಿದ್ದರು?
ಶಿಕಾರಿಪುರ ತಾಲ್ಲೂಕು ಮುಗುಳಗೆರೆ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನಕ್ಕೆ ಪತ್ನಿಯೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಗರದ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನ, ರಾಯರ ಮಠಕ್ಕೆ ತೆರಳಿದ ಪೂಜೆ ಸಲ್ಲಿಸಿದರು. ಬುಧವಾರ ಸಂಜೆ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ನಾಮಪತ್ರಕ್ಕೆ ಪೂಜೆ ಸಲ್ಲಿಸಿದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಮೊಳಗಿತು ಜೈ ಶ್ರೀರಾಮ್ ಘೋಷಣೆ, ಎಲ್ಲೆಲ್ಲಿ ಹೇಗಿತ್ತು ರಾಮನವಮಿ ಪೂಜೆ?
LATEST NEWS
- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

- ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

About The Editor
ನಿತಿನ್ ಆರ್.ಕೈದೊಟ್ಲು
















