ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 APRIL 2024
BHADRAVATHI : ಭೂತನಗುಡಿಯಲ್ಲಿ ವಿದ್ಯುತ್ ಪರಿವರ್ತಕ ಸ್ಥಳಾಂತರಿಸಲಾಗುತ್ತಿದೆ. ಆದ್ದರಿಂದ ಏ.20ರಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಭೂತನಗುಡಿ, ಮಾಧವಾಚಾರ್ ಸರ್ಕಲ್, ನಗರಸಭೆ, ಓ.ಎಸ್.ಎಂ.ರಸ್ತೆ, ಮಾಧವ ನಗರ, ಗಾಂಧಿನಗರ, ಗಾಂಧಿ ಸರ್ಕಲ್ ಸುತ್ತಮುತ್ತ, ಕೋಡಿಹಳ್ಳಿ, ಗೌರಾಪುರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಮೊಳಗಿತು ಜೈ ಶ್ರೀರಾಮ್ ಘೋಷಣೆ, ಎಲ್ಲೆಲ್ಲಿ ಹೇಗಿತ್ತು ರಾಮನವಮಿ ಪೂಜೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422