ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 APRIL 2024

ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಇವತ್ತು ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಲಾಯಿತು.

ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್‌ ಸದಸ್ಯ ಎಸ್‌.ರುದ್ರೇಗೌಡ, ಮಾಜಿ ಶಾಸಕ ಕೆ.ಬಿ.ಅಶೋಕ್‌ ನಾಯ್ಕ್‌ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ – ಸಾಲು ಸಾಲು ದೇಗುಲಕ್ಕೆ ರಾಘವೇಂದ್ರ ಭೇಟಿ, ನಾಮಪತ್ರಕ್ಕೆ ಪೂಜೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment