ಶಿವಮೊಗ್ಗದಲ್ಲಿ ರಾರಾಜಿಸಿದ ಕೇಸರಿ, ಹಸಿರು ಧ್ವಜಗಳು, ಮೊಳಗಿತು ರಾಘವೇಂದ್ರ ಪರ ಘೋಷಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 APRIL 2024

ELECTION NEWS : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಶಿವಮೊಗ್ಗದಲ್ಲಿ ಮೆರವಣಿ ಮತ್ತು ಬಹಿರಂಗ ಸಭೆ ನಡೆಸಲಾಯಿತು. ರಾಮಣ್ಣ ‍‍ಶ್ರೇಷ್ಠಿ ಪಾರ್ಕ್‌ನಿಂದ ಗೋಪಿ ಸರ್ಕಲ್‌ ವರೆಗೆ ಮೆರವಣಿಗೆ ನಡೆಯಿತು.

ಮೂವರು ಮಾಜಿ ಸಿಎಂಗಳು

ಮೆರವಣಿಗೆಯಲ್ಲಿ ಮೂವರು ಮಾಜಿ ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಹೆಚ್‌.ಡಿ.ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ರಥದಲ್ಲಿದ್ದರು. ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಮತ್ತು ಜೆಡಿಎಸ್‌ ಪ್ರಮುಖರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ದೊಡ್ಡ ಸಂಖ್ಯೆಯ ಬೆಂಬಲಿಗರು

ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ದೊಡ್ಡ ಸಂಖ್ಯೆಯ ಬೆಂಬಲಿಗರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಧ್ವಜ ಹಿಡಿದು ಮೆರವಣಿಗೆಯಲ್ಲಿ ಕಾಣಿಸಿದರು. ವಿವಿಧ ಕಲಾ ತಂಡಗಳು ಇದ್ದವು.

BJP Procession In Shimoga

BJP Procession In Shimoga

ಇದನ್ನೂ ಓದಿ – ಶಿವಮೊಗ್ಗದಲ್ಲಿ ಎರಡು ಬಾರಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ರಾಘವೇಂದ್ರ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment