ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 APRIL 2024
AGUMBE : ಮರ ಬಿದ್ದು ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಘಾಟಿಯ ಮೂರನೆ ತಿರುವಿನಲ್ಲಿ ಮರ ಬುಡ ಮೇಲಾಗಿದೆ. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ವಿಷಯ ತಿಳಿದು ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮರ ಬಿದ್ದ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ವಿವಿಧೆಡೆ ಗುಡುಗು, ಗಾಳಿ ಸಹಿತ ಮಳೆ, ಹಲವೆಡೆ ಕರೆಂಟ್ ಕಟ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






