ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 APRIL 2024
RAIN REPORT : ಇನ್ನು ಮೂರು ದಿನ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುರುವಾರ ವಿವಿಧೆಡೆ ಉತ್ತಮ ಮಳೆಯಾಗಿದೆ. ಗುಡುಗು, ಸಿಡಿಲು, ಗಾಳಿ ಸಹಿತ ಮಳೆ ಅಬ್ಬರಿಸಿದೆ. ಶುಕ್ರವಾರವು ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದೆಡೆ ಒಣ ಹವೆ ಮುಂದುವರೆಯಲಿದೆ.
ಇದನ್ನೂ ಓದಿ – ಗಾಳಿ, ಮಳೆ, ತೀರ್ಥಹಳ್ಳಿಯಲ್ಲಿ ವ್ಯಕ್ತಿ ಸಾವು, ಆನಂದಪುರ, ಆಗುಂಬೆ ಸೇರಿ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






