ಲೋಕಸಭೆ ಚುನಾವಣೆ ಮತದಾನ ಶುರು, ಮೊದಲ ಹಂತದಲ್ಲಿ ಎಷ್ಟು ಕ್ಷೇತ್ರದಲ್ಲಿ ನಡೆಯುತ್ತಿದೆ ಎಲೆಕ್ಷನ್?

SHIVAMOGGA LIVE NEWS | 19 APRIL 2024

ELECTION NEWS : ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು ಆರಂಭವಾಗಿದೆ. 21 ರಾಜ್ಯಗಳು, ಕೇಂದ್ರಾಡಳಿ ಪ್ರದೇಶದ 102 ಲೋಕಸಭೆ ಕ್ಷೇತ್ರಗಳಲ್ಲಿ ಇವತ್ತು ಮತದಾನ ನಡೆಯುತ್ತಿದೆ. 16.63 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಇದೇ ವೇಳೆ ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆ ಚುನಾವಣೆಗಳು ನಡೆಯುತ್ತಿವೆ.‌

ಇದನ್ನೂ ಓದಿ – ಇನ್ನೂ ಮೂರು ದಿನ ಮಳೆ, ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : April 19, 2024 at 7:30 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಏಪ್ರಿಲ್ 19, 2024

Leave a Comment