ಮೈದೊಳಲಿನಲ್ಲಿ ವಿಜೃಂಭಣೆಯ ಆಂಜನೇಯ ಸ್ವಾಮಿ ರಥೋತ್ಸವ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 APRIL 2024

HOLEHONNURU : ಶ್ರೀರಾಮ ನವಮಿ ಪ್ರಯುಕ್ತ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ರಥದಲ್ಲಿ ಆಂಜನೇಯ ಸ್ವಾಮಿಯನ್ನು ಕಣ್ತುಂಬಿಕೊಂಡ ಭಕ್ತರು ಪೂಜೆ ಸಲ್ಲಿಸಿ, ರಥ ಎಳೆದು ಭಕ್ತಿ ಸಮರ್ಪಿಸಿದರು. ಇಷ್ಟಾರ್ಥ ಸಿದ್ದಿಗಾಗಿ ಕೆಲವರು ರಥದ ಕಳಸಕ್ಕೆ ಬಾಳೆಹಣ್ಣು ತೂರಿದರು. ವಿವಿಧ ಕಲಾ ತಂಡಗಳು,  ನೃತ್ಯ ಮೇಳಗಳು ರಾಜ ಬೀದಿ ಉತ್ಸವಕ್ಕೆ ಮೆರಗು ನೀಡಿದವು. ದೊಡ್ಡ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ಮಂಗಳವಾರ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಬಳಿ ಕೆಂಡಾರ್ಚನೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಬುಧವಾರ ಉಚ್ಚಯ್ಯ ಉತ್ಸವ ನಡೆಯಿತು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ರಾರಾಜಿಸಿದ ಕೇಸರಿ, ಹಸಿರು ಧ್ವಜಗಳು, ಮೊಳಗಿತು ರಾಘವೇಂದ್ರ ಪರ ಘೋಷಣೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 19, 2024

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment