ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ, ಯುವಕ ಅರೆಸ್ಟ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 19 APRIL 2024

SORABA : ಪ್ರೀತಿಸುವುದಾಗಿ ನಂಬಿಸಿ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆ ಯುವಕನನ್ನು ಬಂಧಿಸಿಲಾಗಿದೆ. ಸೊರಬ ತಾಲೂಕು ಆನವಟ್ಟಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಗ್ರಾಮವೊಂದರ ಯುವಕ ರವಿ ಎಂಬಾತ ಬಾಲಕಿಯನ್ನು ಪ್ರೀತಿಸಿ, ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ನಂತರ ಬಾಲಕಿಯನ್ನು ದೂರದ ಸಂಬಂಧಿಕರ ಮನೆಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎಂದು ಬಾಲಕಿ ತಾಯಿ ದೂರು ನೀಡಿದ್ದಾರೆ. ಆನವಟ್ಟಿ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ – ಹೊಳೆಹೊನ್ನೂರು ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ತೀರ್ಥಹಳ್ಳಿ ಯುವಕ ಸೇರಿ ಇಬ್ಬರು ಸಾವು

Leave a Comment