ಶಿವಮೊಗ್ಗ ಸದ್ಯಕ್ಕೆ ಕೂಲ್‌, ಇಡೀ ದಿನ ಮುಂದುವರೆಯಲಿದೆಯಾ ಮಳೆ? ಇವತ್ತು ಎಷ್ಟು ತಾಪಮಾನವಿರುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 APRIL 2024

WEATHER REPORT : ರಾತ್ರಿ ಪೂರ್ತಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ ತಾಪಮಾನ ತುಸು ಇಳಿಕೆಯಾಗಿದೆ. ಆದರೆ ಬಿಸಿಲಿನ ಝಳ ಮುಂದುವರೆಯುವ ಸಂಭವವಿದೆ. ಇವತ್ತು ಜಿಲ್ಲೆಯಲ್ಲಿ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌, ಗರಿಷ್ಠ 37 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಇರಲಿದೆ.

ಬೆಳಗ್ಗೆ 7 ಗಂಟೆಗೆ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ 9ಕ್ಕೆ 28.6 ಡಿಗ್ರಿ, ಬೆಳಗ್ಗೆ 11ಕ್ಕೆ 32.5 ಡಿಗ್ರಿ, ಮಧ್ಯಾಹ್ನ 1ಕ್ಕೆ 35 ಡಿಗ್ರಿ, ಮಧ್ಯಾಹ್ನ 3ಕ್ಕೆ 35.4 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಸಂಜೆ 5ಕ್ಕೆ 28.1 ಡಿಗ್ರಿ ಸೆಲ್ಸಿಯಸ್‌, ರಾತ್ರಿ 10ಕ್ಕೆ 22.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಲಿದೆ.

ಇನ್ನು, ಜಿಲ್ಲೆಯಾದ್ಯಂತ ಇವತ್ತೂ ಮಳೆ ಮುಂದುವರೆಯಲಿದೆ. ಗುಡುಗು, ಗಾಳಿ ಸಹಿತ ಮಳೆಯಾಗಲಿದೆ.

ಇದನ್ನೂ ಓದಿ – ಮುಂದುವರೆದ ಮಳೆ, ಶಿವಮೊಗ್ಗ ಜಿಲ್ಲೆ ಈಗ ಕೂಲ್‌ ಕೂಲ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 20, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment