ಚಾನಲ್‌ನಲ್ಲಿ ಬಟ್ಟೆ ಒಗೆದು ಮನೆಗೆ ಮರಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 APRIL 2024

HOLEHONNURU : ಮನೆಯಲ್ಲಿದ್ದ ಬೀರು ಒಡೆದು ಚಿನ್ನ, ಬೆಳ್ಳಿ ಆಭರಣ ಮತ್ತು ನಗದು ಕಳ್ಳತನ ಮಾಡಲಾಗಿದೆ. ಭದ್ರಾವತಿ ತಾಲೂಕು ಅರಬಿಳಚಿ ಗ್ರಾಮದ ಮಣಿಮೇಘಲ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.

ಮಣಿಮೇಘಲ ಕೆಲಸಕ್ಕೆ ತೆರಳಿದ್ದರು. ಅವರ ತಾಯಿ ಬಟ್ಟೆ ಒಗೆಯಲು ಸಮೀಪದ ಚಾನಲ್‌ಗೆ ತೆರಳಿದ್ದರು. ಈ ಸಂದರ್ಭ ಮನೆಯ ಬಾಗಿಲು ತೆರೆದು ಒಳ ನುಗ್ಗಿರುವ ಕಳ್ಳರು ಬೀರು ಒಡೆದು 20 ಸಾವಿರ ರೂ. ನಗದು, ಚಿನ್ನದ ತಾಳಿ, ಉಂಗುರ, ಕಿವಿಯೋಲೆ, ಗೆಜ್ಜೆ ಕಳ್ಳತನ ಮಾಡಿದ್ದಾರೆ. ಕಳುವಾದ ಒಟ್ಟು ವಸ್ತುಗಳ ಮೌಲ್ಯ 1 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಮಣಿಮೇಘಲ ಅವರ ತಾಯಿ ಮನೆಗೆ ಮರಳಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ರಾತ್ರಿ ಇಡೀ ಮಳೆ, ಗುಡುಗು, ಮಿಂಚಿನ ಆರ್ಭಟ, ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಮಳೆಯಾಗುತ್ತಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 20, 2024

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

Leave a Comment