ದಿಢೀರ್‌ ಸ್ಥಗಿತಗೊಂಡ ಸಿಗಂದೂರು ಲಾಂಚ್‌ಗಳು, ಸ್ಥಳೀಯರು, ಪ್ರವಾಸಿಗರಿಗೆ ಸಂಕಷ್ಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 APRIL 2024

BYKODU : ತಾಂತ್ರಿಕ ದೋಷದಿಂದ ಸಿಗಂದೂರು ಲಾಂಚ್‌ಗಳು ಏಕಾಏಕಿ ಸ್ಥಗಿತಗೊಂಡಿವೆ. ಇದರಿಂದ ಸ್ಥಳೀಯರು ಮತ್ತು ಪ್ರವಾಸಿಗರು ಸಂಕಷ್ಟಕ್ಕೀಡಾದರು.

ಶರಾವತಿ ಹಿನ್ನೀರು ಭಾಗದ ಹೊಳೆಬಾಗಿಲು ಮತ್ತು ಕಳಸವಳ್ಳಿ ಮಧ್ಯೆ ಸಂಚಾರಕ್ಕೆ ಮೂರು ಲಾಂಚ್‌ಗಳಿವೆ. ಈ ಪೈಕಿ ಎರಡು ಲಾಂಚ್‌ಗಳು ತಾಂತ್ರಿಕ ದೋಷದಿಂದ ಭಾನುವಾರ ಸ್ಥಗಿತಗೊಂಡಿದ್ದವು. ಬೇಸಿಗೆ ರಜೆಯಾಗಿದ್ದರಿಂದ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಸಿಗಂದೂರು ದೇಗುಲಕ್ಕೆ ಭೇಟಿ ನೀಡಿದ್ದರು. ಲಾಂಚ್‌ ಸಿಗದೆ ಪ್ರವಾಸಿಗರು ಸಂಕಷ್ಟಕ್ಕೀಡಾದರು. ಇನ್ನು, ಲಾಂಚ್‌ ಮೇಲೆ ಅವಲಂಬಿತವಾಗಿರುವ ಸ್ಥಳೀಯರು ಕೂಡ ಪೇಚಾಡುವಂತಾಯಿತು. ಲಾಂಚ್‌ಗಳ ತಾಂತ್ರಿಕ ದೋಷ ಪರಿಹರಿಸಿ ಸಮರ್ಪಕೆ ಸೇವೆ ಒದಗಿಸುವಂತೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಿಮೆಂಟ್‌ ಕಟ್ಟೆ ಮೇಲೆ ಬಿದ್ದಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 22, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment