ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 APRIL 2024
SHIMOGA : ರೈಲು ಹರಿದು ಯುವಕನೊಬ್ಬ ಸಾವನ್ನಪ್ಪಿದ್ದಾನೆ. ನಗರದ ಸೋಮಿನಕೊಪ್ಪ ಬಳಿ ಘಟನೆ ಸಂಭವಿಸಿದೆ. ಹೇಮಂತ್ (24) ಮೃತ ಯುವಕ. ಭಾನುವಾರ ರಾತ್ರಿ ಹೇಮಂತ್ ತನ್ನ ಸ್ನೇಹಿತರ ಜೊತೆಗೆ ರೈಲ್ವೆ ಹಳಿ ಬಳಿ ತೆರಳಿದ್ದಾಗ ಘಟನೆ ಸಂಭವಿಸಿದೆ. ವಿಷಯ ತಿಳಿದು ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ – ಗೋಣಿ ಚೀಲದಲ್ಲಿ 9 ವರ್ಷದ ಬಾಲಕಿಯ ಮೃತದೇಹ ಪತ್ತೆ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















