ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 APRIL 2024
ELECTION NEWS : ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಈ ಸಂಬಂಧ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಆದೇಶದಲ್ಲಿ ಏನಿದೆ?
ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದಾರೆ. ಇದರಿಂದ ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಿಗೊಳಿಸಲಾಗಿದೆ. ಅಲ್ಲದೆ ಆರು ವರ್ಷ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಖಾಲಿ ಚೊಂಬು ಜಾಹೀರಾತು ಕೊಡಲು ಕಾರಣ ಬಯಲು
LATEST NEWS
- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

About The Editor
ನಿತಿನ್ ಆರ್.ಕೈದೊಟ್ಲು





