ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ಪವರ್‌ ಕಟ್‌ ಆಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 APRIL 2024

SHIMOGA : ನಗರದ ಮೀನು ಮಾರುಕಟ್ಟೆ ಬಳಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಏ. 24 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ. ಭರಮಪ್ಪನಗರ, ಎಂಕೆಕೆ ರಸ್ತೆ, ನಾಗಪ್ಪಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ 48 ಗಂಟೆ ಮೊದಲೇ ನಿಷೇಧಾಜ್ಞೆ ಜಾರಿ, ಜಿಲ್ಲಾಧಿಕಾರಿ ಆದೇಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment