ಶಿವಮೊಗ್ಗದಲ್ಲಿ ನಡುರಾತ್ರಿ ಬ್ಯಾಂಕ್‌ಗೆ ನುಗ್ಗಿದ ಕಳ್ಳರು, ಸ್ಟ್ರಾಂಗ್‌ ರೂಂ ಲಾಕ್‌ ತೆಗೆಯಲು ಯತ್ನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 APRIL 2024

SHIMOGA : ಸಾಗರ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್‌ ಎಪಿಎಂಸಿ ಯಾರ್ಡ್‌ ಶಾಖೆಯ ಕಿಟಕಿ ಮರಿದು ಹಣ ಕಳ್ಳತನಕ್ಕೆ ಯತ್ನಿಸಲಾಗಿದೆ. ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿರುವ ಕಳ್ಳರು ಸ್ಟ್ರಾಂಗ್‌ ರೂಂ ತೆಗೆಯಲು ಪ್ರಯತ್ನಿಸಿ ವಿಫಲವಾಗಿದ್ದಾರೆ.

ಏ.21ರಂದು ಮಧ್ಯರಾತ್ರಿ 2 ಗಂಟೆ ಹೊತ್ತಿಗೆ ಬ್ಯಾಂಕ್‌ನ ಕಿಟಿಕಿ ಮುರಿದು ಕಳ್ಳರು ಒಳ ನುಗ್ಗಿದ್ದಾರೆ ಎಂದು ಆರೋಪಿಸಲಾಗಿದೆ. ಸ್ಟ್ರಾಂಗ್‌ ರೂಂನ ಲಾಕರ್‌ ತೆರೆಯಲು ಪ್ರಯತ್ನಿಸಿದ್ದಾರೆ. ಏ.22ರಂದು ಬೆಳಗ್ಗೆ ಸಹಾಯಕ ವ್ಯವಸ್ಥಾಪಕ ಬ್ಯಾಂಕ್‌ನ ಬಾಗಿಲು ತೆಗೆದು ಒಳ ಬಂದಾಗ ದಾಖಲೆಗಳು ಚೆಲ್ಲಾಪಿಲ್ಲಿಯಾಗಿತ್ತು. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಗಾಂಧಿ ಬಜಾರ್‌ ಚಿನ್ನದ ಅಂಗಡಿ ಸ್ಟಾಕ್‌ ಚೆಕ್‌ ವೇಳೆ ಮಾಲೀಕನಿಗೆ ಶಾಕ್, ಸಿಸಿಟಿವಿ ಪರಿಶೀಲಿಸಿದಾಗ ಕಾದಿತ್ತು ಆಘಾತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2024

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment