ಕಲ್ಲಿಹಾಳ್‌ನಲ್ಲಿ ವಿಜಯೇಂದ್ರ ವಿರುದ್ಧ ಮರಾಠ ಸಮಾಜದ ಪ್ರತಿಭಟನೆ, ಕ್ಷಮೆಗೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 APRIL 2024

HOLEHONNURU : ಸಚಿವ ಸಂತೋಷ್‌ ಲಾಡ್‌ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಲ್ಲಿಹಾಳ್‌ ಸರ್ಕಲ್‌ನಲ್ಲಿ ಮರಾಠ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂತೋಷ್‌ ಲಾಡ್‌ ಅವರ ಕುರಿತು ವಿಜಯೇಂದ್ರ ಹೇಳಿಕೆ ಸಮಾಜಕ್ಕೆ ಮಾಡಿರುವ ಅಪಮಾನ. ಅದ್ದರಿಂದ ಕೂಡಲೆ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮರಾಠ ಸಮಾಜದ ಕಾರ್ಯದರ್ಶಿ ದೇವೇಂದ್ರ ರಾವ್‌ ಅವತಾಡೆ, ಯಶ್ವಂತ ರಾವ್‌ ಘೋರ್ಪಡೆ, ರುದ್ರೋಜಿರಾವ್‌ ಜಾಧವ್‌, ಕಿರಣ್‌ ಮೋರೆ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ಶಿವಮೊಗ್ಗ ಲೋಕಸಭೆ, ಯಾವ್ಯಾವ ಅಭ್ಯರ್ಥಿಯ ಕ್ರಮ ಸಂಖ್ಯೆ ಏನು? ಚಿಹ್ನೆಗಳೇನು? ಇಲ್ಲಿದೆ ಲಿಸ್ಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment