ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 APRIL 2024
HOLEHONNURU : ಬೈಕ್ ಸವಾರರೊಬ್ಬರು ಆಯತಪ್ಪಿ ಕಾಲುವೆಗೆ ಬಿದ್ದು ಮೃತಪಟ್ಟಿದ್ದಾನೆ. ದಾಸರಕಲ್ಲಹಳ್ಳಿಯ ನೀಲಪ್ಪ (32) ಮೃತ ಬೈಕ್ ಸವಾರ. ಬೆಳಿಗ್ಗೆ 10 ಗಂಟೆಗೆ ದಾಸರಕಲ್ಲಹಳ್ಳಿಯಿಂದ ಹೊಳೆಹೊನ್ನೂರಿಗೆ ಹೋಗುತ್ತಿದ್ದಾಗ ಹೊಳೆಹೊನ್ನೂರು ಪಟ್ಟಣ ಸಮೀಪ ಬೈಕ್ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದ್ದಾರೆ. ತಕ್ಷಣವೆ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಅಸುನೀಗಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಬ್ಯಾಂಕ್‌ಗೆ ನುಗ್ಗಿದ ಕಳ್ಳರು, ಸ್ಟ್ರಾಂಗ್ ರೂಂ ಲಾಕ್ ತೆಗೆಯಲು ಯತ್ನ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















