‘ಚೊಂಬು ಜಾಹೀರಾತು ಮೂಲಕ ದೇಶಕ್ಕೆ ಕಾಂಗ್ರೆಸ್‌ನ ಕೊಡುಗೆಯನ್ನು ತೋರಿಸಿದ್ದಾರೆʼ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 APRIL 2024

ELECTION NEWS : 65 ವರ್ಷದಲ್ಲಿ ದೇಶಕ್ಕೆ ಕಾಂಗ್ರೆಸ್‍ನ ಕೊಡುಗೆ ಏನು ಎಂಬುದನ್ನು ಚೊಂಬಿನ ಮೂಲಕ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನರು ಸೊಪ್ಪು ಹಾಕುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ಪಕ್ಷ ಕೇವಲ ಜಾಹೀರಾತಿಗೆ ಸೀಮಿತವಾಗಿದೆ. ಅವರಿಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ. ಎಣಿಕೆ ದಿನ ಮತದಾರರ ಭಾವನೆ ಏನು ಅನ್ನುವುದು ಗೊತ್ತಾಗಲಿದೆ. 28 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲಲಿದ್ದೇವೆ ಎಂದರು.

ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ರಾಜ್ಯಕ್ಕೆ ಹೆಚ್ಚು ಭಾರಿ ಬಂದು ಹೋಗಬೇಕು. ಇಲ್ಲವಾದಲ್ಲಿ ರಾಜ್ಯದ ಜನರು ಅವರನ್ನು ಮರೆತುಬಿಡುತ್ತಾರೆ.ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಇನ್ನೆರಡು ದಿನ ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಿದ್ದೇನೆ. ಸದ್ಯ ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ ಎಂದು ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗಕ್ಕೆ ಅಣ್ಣಾಮಲೈ ಆಗಮನ, ಚುನಾವಣ ಅಧಿಕಾರಿಗಳಿಂದ ಹೆಲಿಕಾಪ್ಟರ್‌, ಲಗೇಜ್ ಶೋಧ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2024

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment