ಶಿವಮೊಗ್ಗದಲ್ಲಿ ಮುಂದುವರೆದ ಒಣ ಹವೆ, ಇವತ್ತು ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 APRIL 2024

WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಒಣ ಹವೆ ಮುಂದುವರೆದಿದೆ. ಬಿಸಿಲಿನ ಝಳದಿಂದಾಗಿ ತಾಪಮಾನ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಇವತ್ತು ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌, ಗರಿಷ್ಠ 37 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ತಿಳಿಸಿದೆ.

ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 25.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇದೆ. ಬೆಳಗ್ಗೆ 9ಕ್ಕೆ 31.9 ಡಿಗ್ರಿ, ಬೆಳಗ್ಗೆ 11ಕ್ಕೆ 36.6 ಡಿಗ್ರಿ, ಮಧ್ಯಾಹ್ನ 1ಕ್ಕೆ 38.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮಧ್ಯಾಹ್ನ 3ಕ್ಕೆ 38.7 ಡಿಗ್ರಿ, ಸಂಜೆ 5ಕ್ಕೆ 37.8 ಡಿಗ್ರಿ ಸಲ್ಸಿಯಸ್‌, ಸಂಜೆ 7ಕ್ಕೆ 28.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ‘ಚೊಂಬು ಜಾಹೀರಾತು ಮೂಲಕ ದೇಶಕ್ಕೆ ಕಾಂಗ್ರೆಸ್‌ನ ಕೊಡುಗೆಯನ್ನು ತೋರಿಸಿದ್ದಾರೆʼ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 25, 2024

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment