ಪುರಲೆಯಿಂದ ಫೋನ್‌ ಕಾಲ್‌‌, ಹೊನ್ನಾಳಿಗೆ ತೆರಳಿದ್ದ ಕುಟುಂಬಕ್ಕೆ ಕಾದಿತ್ತು ಶಾಕ್‌, ಕೂಡಲೆ ಶಿವಮೊಗ್ಗಕ್ಕೆ ದೌಡು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 APRIL 2024

SHIMOGA : ಮನೆಯೊಂದರ ಬಾಗಲಿನ ಬೀಗ ಒಡೆದು ನಗದು, ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಪುರಲೆಯ ಒಕ್ಕಲಿಗ ರಸ್ತೆಯ ನಿವಾಸಿ ಸುರೇಶ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.

ಸುರೇಶ್‌ ಅವರು ಕುಟುಂಬದೊಂದಿಗೆ ಹೊನ್ನಾಳಿಯ ಸಂಬಂಧಿ ಮನೆಗೆ ತೆರಳಿದ್ದರು. ಆಗ ಮನೆಯ ಬಾಗಿಲಿನ ಲಾಕ್‌ ಮುರಿಯಲಾಗಿದೆ. ರೂಂನಲ್ಲಿದ್ದ ಬೀರುವಿನ ಬೀಗ ಮುರಿದು 25 ಸಾವಿರ ರೂ. ನಗದು, 10 ಗ್ರಾಂ ತೂಕದ ಬಂಗಾರದ ಸರ, 5 ಗ್ರಾಂ ತೂಕದ ಒಂಗಾರದ ಓಲೆಗಳನ್ನು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಒಟ್ಟು 70 ಸಾವಿರ ರೂ. ಮೌಲ್ಯದ ವಸ್ತುಗಳು ಕಳುವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೊನ್ನಾಳಿಯಲ್ಲಿದ್ದಾಗ ಸುರೇಶ್‌ ಅವರ ಅಣ್ಣ ಮಗ ಕರೆ ಮಾಡಿದ ವಿಚಾರ ತಿಳಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಹೊಳೆಹೊನ್ನೂರು ಬಳಿ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಬೈಕ್‌, ಸವಾರ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 25, 2024

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment