ಗಾಜನೂರಿನಲ್ಲಿ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ ಕಾರ್ಯಕರ್ತರ ಅಸಮಾಧಾನ ಸ್ಪೋಟ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 APRIL 2024

GAJANURU : ಪಕ್ಷದ ಮುಖಂಡರು ತಮ್ಮನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಗಾಜನೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು. ಗಾಜನೂರಿನ ಗ್ರಂಥಾಲಯ ಸಮೀಪ ಗಾಜನೂರು ನಾಗರಾಜ್‌, ಶಿವಕುಮಾರ್‌ ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಇದೇ ವೇಳೆ ಮಾತನಾಡಿದ ಗಾಜನೂರು ನಾಗರಾಜ್‌, ವಿಧಾನಸಭೆ ಚುನಾವಣೆ ಸಂದರ್ಭ ಮನೆ ಮನೆಗೆ ತೆರಳಿ ಗ್ಯಾರಂಟಿ ಕಾರ್ಡ್‌ ಹಂಚಿದ್ದೆವು. ಈಗಲು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಹಾಗಿದ್ದೂ, ಕಳೆದ ಒಂದು ತಿಂಗಳಿಂದ ಪಕ್ಷದ ಬ್ಲಾಕ್‌ ಕಾಂಗ್ರೆಸ್‌ ಮುಖಂಡರು ತಮ್ಮನ್ನು ಕಡೆಗಣಿಸಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದರೆ ಪಕ್ಷದ ಮೇಲೆ ಪರಿಣಾಮ ಉಂಟಾಗಲಿದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ – SHIMOGA JOBS | ಪ್ರತಿಷ್ಠಿತ ಶೋ ರೂಂನ ಶಿವಮೊಗ್ಗ, ಶಿರಸಿ ಬ್ರ್ಯಾಂಚ್‌ನಲ್ಲಿ ಕೆಲಸ ಖಾಲಿ ಇದೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 25, 2024

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment