ಶಿವಮೊಗ್ಗ ಶೇಷಾದ್ರಿಪುರಂದನಲ್ಲಿ ಮಟಮಟ ಮಧ್ಯಾಹ್ನ ಮನೆಯಿಂದ ಹೊರ ಬಂದ ಚಾಲಕನಿಗೆ ಕಾದಿತ್ತು ಆಘಾತ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 26 APRIL 2024

SHIMOGA : ನಗರದ ಶೇಷಾದ್ರಿಪುರಂನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಕಳ್ಳತನ ಮಾಡಲಾಗಿದೆ. ಚಾಲಕ ಸಯ್ಯದ್‌ ಜಾಫರ್‌ ಸಾದಿಕ್‌ ಎಂಬುವವರ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಕಳುವಾಗಿದೆ. ಏ.23ರಂದು ಬೆಳಗ್ಗೆ ಕೆಲಸ ಮುಗಿಸಿ ಮನೆಗೆ ಹಿಂತಿರುಗಿದ್ದ ಸಯ್ಯದ್‌ ಜಾಫರ್‌ ಸಾದಿಕ್‌, ಬೈಕ್‌ ಆನ್ನು ಮನೆ ಮುಂದೆ ನಿಲ್ಲಿಸಿದ್ದರು. ಮಧ್ಯಾಹ್ನ ಮನೆಯಿಂದ ಹೊರ ಬಂದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಬಳಿಕ ಇ-ಎಫ್‌ಐಆರ್‌ ದಾಖಲಿಸಿದ್ದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ – ಎಮ್ಮೆಹಟ್ಟಿ ಬಳಿ ಆಯತಪ್ಪಿ ರಸ್ತೆ ಪಕ್ಕದ ಕಾಲುವೆಗೆ ಬಿದ್ದ ಸವಾರ, ಶಿವಮೊಗ್ಗದಲ್ಲಿ ಸಾವು

Leave a Comment