ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 APRIL 2024
SHIMOGA : ಕ್ಷುಲಕ ವಿಚಾರಕ್ಕೆ ಜಗಳವಾಡಿ ಯುವಕನೊಬ್ಬನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಬುದ್ದಾನಗರ 3ನೇ ಕ್ರಾಸ್‌ನಲ್ಲಿ ಘಟನೆ ಸಂಭವಿಸಿದೆ. ಪ್ಲಂಬಿಂಗ್ ಕೆಲಸ ಮಾಡುವ ಅಜಯ್ ಕುಮಾರ್ ಎಂಬಾತನ ಮೇಲೆ ಹಲ್ಲೆಯಾಗಿದೆ. ಲೋಹಿತ್ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಬುದ್ದಾನಗರದಲ್ಲಿ ನಿಂತಿದ್ದಾಗ ಅಜಯ್ ಕುಮಾರ್, ಲೋಹಿತ್ ಮಧ್ಯೆ ಕ್ಷುಲಕ ವಿಚಾರಕ್ಕೆ ಜಗಳವಾಗಿದೆ. ಈ ಸಂದರ್ಭ ಅಜಯ್ ಕುಮಾರ್‌ನ ತಲೆ, ಭುಜಕ್ಕೆ ಲೋಹಿತ್ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಗಾಯಾಳುವಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಲೋಕಸಭೆ ಚುನಾವಣೆ, ಅಭ್ಯರ್ಥಿಗಳಿಗೆ ಸ್ವಂತ ವರದಿಗಾರರ ತಂಡ, ಕ್ಯಾಮರಾ ಟೀಮ್, ಏನಿವರ ಕೆಲಸ?
LATEST NEWS
- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

About The Editor
ನಿತಿನ್ ಆರ್.ಕೈದೊಟ್ಲು






