ತೀರ್ಥಹಳ್ಳಿಯ ಕ್ರಿಟಿಕಲ್‌, ವಲ್ನರಬಲ್‌, ಶ್ಯಾಡೋ ಮತಗಟ್ಟೆಯಲ್ಲಿ ಪರಿಶೀಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 APRIL 2024

poonam, IAS OFFICERELECTION NEWS : ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕ್ರಿಟಿಕಲ್, ವಲ್ನರಬಲ್ ಮತ್ತು ಶ್ಯಾಡೋ ಮತಗಟ್ಟೆಗಳಿಗೆ ಭೇಟಿ ನೀಡಿದ ಚುನಾವಣಾ ವೀಕ್ಷಕರಾದ ಪೂನಂ ಅವರು ಅಲ್ಲಿನ ಸಿದ್ಧತೆ ಪರಿಶೀಲಿಸಿದರು. ತೀರ್ಥಹಳ್ಳಿ ಸಹಾಯಕ ಚುನಾವಣಾಧಿಕಾರಿಗೆ ವಲ್ನರಬಲ್‌ ಮತಗಟ್ಟೆಗಳಲ್ಲಿ ಸರಿಯಾಗಿ ಮತದಾನ ಆಗುವಂತೆ ನೋಡಿಕೊಳ್ಳಲು ಕ್ರಮ ವಹಿಸುವಂತೆ ತಿಳಿಸಿದರು. ಮತದಾರರ ಮಾಹಿತಿ ಚೀಟಿ ವಿತರಣೆ ಸಮರ್ಪಕವಾಗಿ ಎಲ್ಲಾ ಮತದಾರರಿಗೆ ತಲುಪಿಸಬೇಕು. ವಿಶೇಷ ಚೇತನ ಮತದಾರರಿಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಸೆಕ್ಟರ್ ಮ್ಯಾಜಿಸ್ಟ್ರೇಟ್ ಗಳು, ಪ್ರೈಯಿಂಗ್ ಸ್ಕ್ವಾಡ್ ಟೀಮ್ ಸರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸದರು.

ಇದನ್ನೂ ಓದಿ – ಶಿವಮೊಗ್ಗಕ್ಕೆ ಬರ್ತಿದ್ದಾರೆ ರಾಹುಲ್‌ ಗಾಂಧಿ, ಸಿನಿಮಾ ನಟ, ನಟಿಯರು, ಯಾವಾಗ, ಎಲ್ಲೆಲ್ಲಿ ಭೇಟಿ ಕೊಡ್ತಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment