ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 APRIL 2024
KUMSI : ಓಮ್ನಿ ಕಾರು ಮತ್ತು ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಗಾಯಗೊಂಡಿದ್ದಾರೆ. ಸವಳಂಗ ಆಯನೂರು ರಸ್ತೆಯ ಮಲ್ಲಾಪುರ ಬಳಿ ಶುಕ್ರವಾರ ಮಧ್ಯರಾತ್ರಿ ಅಪಘಾತ ಸಂಭವಿಸಿದೆ.
ದಾವಣಗೆರೆಯ ಕಕ್ಕರಗೊಳ್ಳ ಗ್ರಾಮದ ಕಾರ್ತಿಕ್ ಎಂಬುವವರು ತಮ್ಮ ಸಹೋದರಿಗೆ ಚಿಕಿತ್ಸೆ ಕೊಡಿಸಲು ಮಂಗಳೂರಿನ ಆಸ್ಪತ್ರೆಗೆ ಓಮ್ನಿ ಕಾರಿನಲ್ಲಿ ಕರೆದೊಯ್ಯುತ್ತಿದ್ದರು. ಮಲ್ಲಾಪುರ ಬಳಿ ಎದುರಿನಿಂದ ಬಂದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದಿದೆ. ಕಾರು ಚಾಲನೆ ಮಾಡುತ್ತಿದ್ದ ನಾಗರಾಜ್, ಸಹಾನ, ಗಣೇಶ್, ಮಂಜುಳಾ, ಸಂತೋಷ್, ಕಾರ್ತಿಕ್, ಹೇಮಕ್ಕ, ಟಾಟಾ ಏಸ್ ಚಾಲಕ ವಿಜಯ್, ಕ್ಲೀನರ್ ಸತೀಶ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದ ಮಹಿಳೆಯರೆ ಹುಷಾರ್, ನಿಮ್ಮನ್ನೂ ಅಡ್ಡಗಟ್ಟಬಹುದು ಈ ತನಿಖಾಧಿಕಾರಿಗಳು, ಏನಿದು ಕೇಸ್?
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














