ಮಾರಶೆಟ್ಟಿಹಳ್ಳಿಗೆ ನೂತನ ಅಧ್ಯಕ್ಷ, ಅವಿರೋಧ ಆಯ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 APRIL 2024

HOLEHONNURU : ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಕಿರಣ್ ರಾವ್ ಮೋರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 14 ಜನ ಸದಸ್ಯ ಬಲದ ಮಾರಶೆಟ್ಟಿಹಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರ ಚುನಾವಣೆಯಲ್ಲಿ, ಎಲ್ಲಾ ಸದಸರು ಒಟ್ಟಾಗ ಮುಂದಿನ ಅವಧಿಗೆ ನೂತನ ಅಧ್ಯಕ್ಷರನ್ನಾಗಿ ಕಿರಣ್ ರಾವ್ ಮೋರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.

ಉಪಾಧ್ಯಕ್ಷೆ ನಿರ್ಮಲ, ಮಾಜಿ ಅಧ್ಯಕ್ಷೆ ಲಲಿತಮ್ಮ, ಸದಸ್ಯರಾದ ಮುದ್ದಿರಪ್ಪಾ ಶಾಲಿನಿ, ಗಾಯತ್ರಿ, ಒಬಳಮ್ಮ, ಮಂಜುಳ, ಹನುಮಂತ, ಬಸವರಾಜಪ್ಪ, ರುದ್ರೇಶ್, ಮುಖಂಡರಾದ ಹೊಳೆಹೊನ್ನೂರು ಗ್ರಾಪಂ ಮಾಜಿ ಅಧ್ಯಕ್ಷ ಆ‌ರ್.ಉಮೇಶ್, ರಾಮ್ಮೊ ಸದಸ್ಯ ಡಿ.ಬಿ.ಹಳ್ಳಿ ಬಸವರಾಜಪ್ಪ, ಶ್ರೀನಿವಾಸ್, ತಿಮ್ಲಾಪುರದ ಲೋಕೇಶ್ ಸೇರಿದಂತೆ ಇತರರು ಇದ್ದರು.

ಚುನಾವಣಾ ಅಧಿಕಾರಿಯಾಗಿ ಮೀನುಗಾರಿಕೆ ಇಲಾಖೆ ಅಧಿಕಾರಿ ಗಣೇಶ್ ರಾಜ್ ಕರ್ತವ್ಯ ನಿರ್ವಹಿಸಿದರು.

ಇದನ್ನೂ ಓದಿ – ಇನ್ನು ಎಂಟೆ ದಿನ ಬಾಕಿ, ಯಾವ್ಯಾವ ಅಭ್ಯರ್ಥಿಗಳು ಯಾವೆಲ್ಲ ಅಜೆಂಡ ಇಟ್ಟುಕೊಂಡು ಪ್ರಚಾರ ನಡೆಸ್ತಿದ್ದಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment