ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 APRIL 2024
SHIMOGA : ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೊಬೈಲ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಜೋರಾಗಿ ಉರಿಯುತ್ತಿದ್ದು, ಅಂಗಡಿಯೊಳಗಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ. ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ – ಶಿಕಾರಿಪುರ ರಸ್ತೆಯಲ್ಲಿ ಮಹಿಳೆಗೆ ಬೊಲೇರೋ ಡಿಕ್ಕಿ, ಸಾವು | ರಿಪ್ಪನ್‌ಪೇಟೆ ಸಮೀಪ ಬೈಕ್‌ಗಳು ಮುಖಾಮುಖಿ ಡಿಕ್ಕಿ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















