ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 APRIL 2024
WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಜೊತೆಗೆ ಬಿಸಿ ಗಾಳಿ ಬೀಸುತ್ತಿದೆ. ತಾಪಮಾನವು ಏರಿಕೆಯಾಗಿದೆ. ಇವತ್ತು ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್. ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಕೆಎಸ್ಎನ್ಡಿಎಂಸಿ ವರದಿಯಲ್ಲಿ ತಿಳಿಸಿದೆ. ಅಲ್ಲದೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಡೀ ದಿನ ಹೇಗಿರುತ್ತೆ ಉಷ್ಣಾಂಶ?
ಬೆಳಗ್ಗೆ 7 ಗಂಟೆಗೆ 25.9 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ. ಬೆಳಗ್ಗೆ 9 ಗಂಟೆಗೆ 32.7 ಡಿಗ್ರಿ ಸೆಲ್ಸಿಯಸ್, 11ಕ್ಕೆ 37.6 ಡಿಗ್ರಿ, ಮಧಾಹ್ನ 1 ಗಂಟೆಗೆ 41 ಡಿಗ್ರಿ ಸೆಲ್ಸಿಯಸ್ವರೆಗೆ ತಲುಪುವ ಸಂಭವವಿದೆ. ಮಧ್ಯಾಹ್ನ 3ಕ್ಕೆ 40.9 ಡಿಗ್ರಿ ಸೆಲ್ಸಿಯಸ್, ಸಂಜೆ 5ಕ್ಕೆ 37 ಡಿಗ್ರಿ ಸೆಲ್ಸಿಯಸ್, ರಾತ್ರಿ 7ಕ್ಕೆ 27.7 ಡಿಗ್ರಿ, ರಾತ್ರಿ 9ಕ್ಕೆ 25.1 ಡಿಗ್ರಿ, ರಾತ್ರಿ 11ಕ್ಕೆ 23.5 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇನ್ನು ಐದು ದಿನ ಆರೆಂಜ್ ಅಲರ್ಟ್, ಹಲವು ಜಿಲ್ಲೆಗಳಿಗು ವಾರ್ನಿಂಗ್, ಏನಿದು ಎಚ್ಚರಿಕೆ?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






