ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 APRIL 2024
BHADRAVATHI : ಬೆಳಗಿನ ಜಾವ ಕಸ ಬಿಸಾಡಲು ತೆರಳಿದ್ದ ಮಹಿಳೆಗೆ ಭದ್ರಾವತಿ – ಚನ್ನಗಿರಿ ರಾಜ್ಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭದ್ರಾವತಿಯ ಶ್ರೀರಾಮನಗರದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ಪದ್ಮಮ್ಮ (53) ಮೃತ ದುರ್ದೈವಿ.
ಬೆಳಗ್ಗೆ 5.50ಕ್ಕೆ ಪದ್ಮಮ್ಮ ಮನೆ ಕಸ ಗುಡಿಸಿ, ಚಾನಲ್ ಬಳಿ ಬಿಸಾಡಿ ಬರಲು ತೆರಳಿದ್ದರು. ರಾಜ್ಯ ಹೆದ್ದಾರಿ ದಾಟುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಅಪಘಾತಪಡಿಸಿದ ವಾಹನ ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದೆ. ಘಟನೆ ಸಂಬಂಧ ಪದ್ಮಮ್ಮ ಪತಿ ರಾಮೇಗೌಡ ದೂರು ನೀಡಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಗಾಂಧಿ ಬಜಾರ್ ದೇಗುಲದಲ್ಲಿ ಕಳವು, ದೇವಿಯ ಮೂರ್ತಿಯ ಮುಖದ ಮೇಲೆ ಗೀಚಿದ ಕಿಡಿಗೇಡಿಗಳು
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















