‘ಶಿವಮೊಗ್ಗದಲ್ಲಿ ರಾಘವೇಂದ್ರ 2.5 ಲಕ್ಷ ಮತಗಳ ಅಂತರದಿಂದ ಗೆಲ್ತಾರೆʼ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 MAY 2024

ELECTION NEWS : ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಅವರು 2.5 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಮಾಧ್ಯಮಗಳ ಜೊತೆಗೆ ಮಾತನಾಡಿದ ಯಡಿಯೂರಪ್ಪ, ಶಿವಮೊಗ್ಗದಲ್ಲಿ ದೇವದುರ್ಲಭ ವಾತಾವರಣ ಇದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ದೇವೇಗೌಡ ಅವರ ಬಗ್ಗೆ ಜನರಿಗೆ ಅಭಿಮಾನವಿದೆ. ಇದು ಬಿಜೆಪಿಯ ಗೆಲುವಿಗೆ ಅನುಕೂಲ ಆಗಲಿದೆ. ನಾಳೆಯಿಂದ ಪುನಃ ಪ್ರವಾಸ ಕೈಗೊಳ್ಳುತ್ತೇನೆ. ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ವಾತಾವರಣ ಚೆನ್ನಾಗಿದೆ ಎಂದು ತಿಳಿಸಿದರು.

[su_note note_color=”#ffe4a0″ text_color=”#000000″ radius=”0″]

ಆಡಿಯೋ ವಿಡಿಯೋ ಪ್ರಚಾರ ಆರಂಭ

BJP Audio Video

SHIMOGA : ಲೋಕಸಭೆ ಚುನಾವಣಗೆ ಬಿಜೆಪಿ ವತಿಯಿಂದ ಆಡಿಯೋ, ವಿಡಿಯೋ ಪ್ರಚಾರ ಆರಂಭಿಸಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಬಿಜೆಪಿ ಕಚೇರಿಯಲ್ಲಿ ಆಡಿಯೋ, ವಿಡಿಯೋ ಪ್ರಚಾರಕ್ಕೆ ಚಾಲನೆ ನೀಡಿದರು. ವಿಧಾನ ಪರಿಷತ್‌ ಸದಸ್ಯ ಡಿ.ಎಸ್.ಅರುಣ್‌, ಪ್ರಮುಖರಾದ ಗಿರೀಶ್‌ ಪಟೇಲ್‌, ಆರ್‌.ಕೆ.ಸಿದ್ದರಾಮಣ್ಣ, ಎನ್.ಡಿ.ಸತೀಶ್‌, ಕೆ.ವಿ.ಅಣ್ಣಪ್ಪ, ಶರತ್‌ ಕಲ್ಯಾಣಿ, ದಿನೇಶ್‌ ಆಚಾರ್ಯ ಇದ್ದರು.[/su_note]

[su_note note_color=”#ddffa0″ text_color=”#000000″ radius=”0″]

ಹೊಸಮನೆಯಲ್ಲಿ ರೋಡ್‌ ಶೋ

raghvendra campaign

SHIMOGA : ಹೊಸಮನೆ ಬಡಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಇವತ್ತು ರೋಡ್‌ ಶೋ ನಡೆಸಿದರು. ಶಾಸಕ ಎಸ್‌.ಎನ್.ಚನ್ನಬಸಪ್ಪ ಸೇರಿದಂತೆ ಬಿಜೆಪಿ ಪ್ರಮುಖರು ಭಾಗವಹಿಸಿದ್ದರು. ಇದೇ ವೇಳೆ ಮಾತನಾಡಿದ ಬಿ.ವೈ.ರಾಘವೇಂದ್ರ, ಕೇಂದ್ರ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಯೋಜನೆಗಳು, ತಮ್ಮ ಅವಧಿಯಲ್ಲಿ ಶಿವಮೊಗ್ಗದಲ್ಲಿ ಆದ ಅಭಿವೃದ್ಧಿ ಕಾರ್ಯಗಳ ಕುರಿತು ತಿಳಿಸಿದರು. ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.[/su_note]

ಇದನ್ನೂ ಓದಿ – ‘ಈ ಬಾರಿಯೂ ಅವರು ಮನೆ ಖಾಲಿ ಮಾಡೋದು ಗ್ಯಾರಂಟಿʼ, ಗೀತಾ, ಮಧು ವಿರುದ್ಧ ಕುಮಾರ್‌ ಕಿಡಿ, ಇಲ್ಲಿದೆ 5 ಪ್ರಮುಖಾಂಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 1, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment