ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 MAY 2024
SHIMOGA : ನಗರದ ಮೀನು ಮಾರುಕಟ್ಟೆ ಬಳಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ನಡೆಯಲಿದೆ. ಮೇ 2 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ. ಭರಮಪ್ಪನಗರ, ಎಂ.ಕೆ.ಕೆ ರಸ್ತೆ, ನಾಗಪ್ಪಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ – SHIMOGA JOBS : ಇಂಡಿಯನ್ ಓವರ್ ಸೀಸ್ ಬ್ಯಾಂಕ್, ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗವಕಾಶ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422