ತ್ಯಾಗರ್ತಿಯಲ್ಲಿ ನಟ ದುನಿಯಾ ವಿಜಯ್‌, ಶಿವರಾಜ್‌ ಕುಮಾರ್‌ ಅಬ್ಬರದ ಪ್ರಚಾರ, ಏನೇನು ಹೇಳಿದರು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 MAY 2024

SAGARA : ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಗೀತಾ ಶಿವರಾಜ್‌ ಕುಮಾರ್‌ ಅವರ ಗೆಲುವು ಕ್ಷೇತ್ರದ ಮತದಾರರ ಸ್ವಾಭಿಮಾನದ ಪ್ರಶ್ನೆ ಎಂದು ನಟ ದುನಿಯಾ ವಿಜಯ್ ಹೇಳಿದರು.

ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಪರ ಮತಯಾಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಗ್ರಾಮದಲ್ಲಿ ಅನ್ಯ ಪಕ್ಷಗಳಿಗೆ ಬೆಂಬಲಿಸುವ ಯುವಕ- ಯುವತಿಯರು ಇರಬಹುದು. ನಮಗೆ ನಿಮ್ಮ ಪಕ್ಷದ ಕುರಿತ ಗೌರವ ಇದೆ. ಆದರೆ, ಹೆಚ್ಚಾಗಿ ಇಲ್ಲಿ ರೈತ ಕುಟುಂಬಗಳು ವಾಸವಾಗಿವೆ‌. 30 ವರ್ಷದ ಹಿಂದೆ ಕೃಷಿ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಿದ್ದ ಬಂಗಾರಪ್ಪ ಅವರ ಸೇವೆಯನ್ನು ಮರೆಯಕೂಡದು ಎಂದರು.

‘ಬದಲಾವಣೆಗೆ ಅವಕಾಶ ಕಲ್ಪಿಸಿಕೊಡಿ’

ಚಿತ್ರನಟ ಶಿವರಾಜ್‌ ಕುಮಾರ್‌ ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಬೇಕು. ಪತ್ನಿ ಗೀತಾಗೆ, ಕ್ಷೇತ್ರದ ಅಂತರಾಳದ ಅರಿವಿದೆ. ಗೀತಾ ಅವರು, ಬಂಗಾರಪ್ಪ ಅವರ ಮಗಳಾಗಿ, ಇದೇ ಮಣ್ಣಿನಲ್ಲಿ ಆಡಿ ಬೆಳೆದಿದ್ದಾರೆ. ಕ್ಷೇತ್ರದ ಹಿತಕಾಪಾಡಲು ಒಂದು ಅವಕಾಶ ಕಲ್ಪಿಸಿಕೊಡಿ ಎಂದರು.

ಇದನ್ನೂ ಓದಿ – ನಾಳೆ ಶಿವಮೊಗ್ಗಕ್ಕೆ ರಾಹುಲ್‌ ಗಾಂಧಿ, ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ ಸಿನಿಮಾ ಸ್ಟಾರ್‌ಗಳು, ಎಲ್ಲಿ ನಡೆಯುತ್ತೆ ಪ್ರೊಗ್ರಾಂ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 1, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment