ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 MAY 2024
ELECTION NEWS : ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಪ್ರಚಾರಕ್ಕೆ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರಜಾಧ್ವನಿ ಸಮಾವೇಶ ಆಯೋಜಿಸಲಾಗಿದೆ. ಮೇ.2ರಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಸಮಾವೇಶ ನಡೆಯಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯಿಂದ ವಿಶೇಷ ವಿಮಾನದಲ್ಲಿ ಹೊರಟು ಬೆಳಗ್ಗೆ 11ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದ್ದಾರೆ. ಫ್ರೀಡಂ ಪಾರ್ಕ್ನಲ್ಲಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಕಲಬುರಗಿಗೆ ತೆರಳಲಿದ್ದಾರೆ.
ಇದನ್ನೂ ಓದಿ – ತ್ಯಾಗರ್ತಿಯಲ್ಲಿ ನಟ ದುನಿಯಾ ವಿಜಯ್, ಶಿವರಾಜ್ ಕುಮಾರ್ ಅಬ್ಬರದ ಪ್ರಚಾರ, ಏನೇನು ಹೇಳಿದರು?
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






