ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 MAY 2024
ELECTION NEWS : ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣ ಕಚೇರಿ ಮುಂದೆ ವಾಮಾಚಾರ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ರಾಷ್ಟ್ರಭಕ್ತರ ಬಳಗದ ಶಿಕಾರಿಪುರ ಕಚೇರಿಯ ಬಾಗಿಲಿನ ಮುಂದೆ ನಿಂಬೆಹಣ್ಣು, ಅರಿಶಿಣ, ಕುಂಕುಮ ಸೇರಿ ಹಲವು ವಸ್ತು ಪತ್ತೆಯಾಗಿದೆ. ಕಳೆದ ರಾತ್ರಿ ವಾಮಾಚಾರ ಮಾಡಿಸಲಾಗಿದೆ ಎಂದು ಈಶ್ವರಪ್ಪ ಅವರು ವಾಟ್ಸಪ್ ಮೂಲಕ ಮಾಧ್ಯಮಗಳ ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ – ಶಿರಾಳಕೊಪ್ಪದಲ್ಲಿ ಈಶ್ವರಪ್ಪ ಸಭೆಗೆ ಅಡ್ಡಿ, ನಡುರಸ್ತೆಯಲ್ಲಿ ನಿಂತು ಭಾಷಣ, ಆಗಿದ್ದೇನು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






