ಶಿವಮೊಗ್ಗದಲ್ಲಿ ಚುನಾವಣೆ ದಿನ ಶುಭಂ ಹೊಟೇಲ್‌ನಲ್ಲಿ ತಿಂಡಿ ಫ್ರೀ, ಕಂಡೀಷನ್‌ ಒಂದೇ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 MAY 2024

ELECTION NEWS : ಲೋಕಸಭೆ ಚುನಾವಣೆ ಹಿನ್ನೆಲೆ ನಗರದ ಶುಭಂ ಹೊಟೇಲ್‌ನಲ್ಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ವತಿಯಿಂದ ಜಾಗೃತಿ ಮೂಡಿಸಲಾಯಿತು.

ಕಾರ್ಮಿಕರಿಗೆ ಮ್ಯೂಸಿಕಲ್ ಚೇರ್ ಆಡಿಸಿ ಅಧಿಕಾರಿಗಳು ಮತದಾನ ಜಾಗೃತಿ ಮೂಡಿಸಿದರು. ಈ ವೇಳೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಮೇ 7 ರಂದು ಮಧ್ಯಾಹ್ನ 12 ಗಂಟೆಗೆ ಮುಂಚಿತ ಮತ ಚಲಾಯಿಸಿ, ನಮ್ಮ ಹೋಟೆಲ್‌ಗೆ ಬಂದವರಿಗೆ ಬೆಳಗಿನ ತಿಂಡಿ ಉಚಿತವಾಗಿ ನೀಡಲಾಗುವುದುಉದಯ್ ಕುಮಾರ್, ಶುಭಂ ಹೋಟೆಲ್ ಮಾಲೀಕ

ಮಹಾನಗರ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಅನುಪಮಾ ,ಸುಪ್ರಿಯಾ, ಸ್ವೀಪ್ ತಂಡದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಇದನ್ನೂ ಓದಿ – ಶಿವಮೊಗ್ಗಕ್ಕೆ 3 ವಿಶೇಷ ವಿಮಾನದಲ್ಲಿ ಗಣ್ಯರು, ರಾಹುಲ್‌ ಗಾಂಧಿ ಪಿಟ್ನೆಸ್‌ಗೆ ಶಿವಣ್ಣ ಫಿದಾ, ವೇದಿಕೆ ಕೆಳಗೆ ಉಳಿದ ಗೀತಾ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 2, 2024

Leave a Comment