ಟೂರಿಸ್ಟ್‌ ಬಸ್‌ ಪಲ್ಟಿ, ಜೋಗಕ್ಕೆ ಬಂದವರಿಗೆ ಎದುರಾದ ಜವರಾಯ, ಇಬ್ಬರು ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 MAY 2024

SAGARA : ಟೂರಿಸ್ಟ್‌ ಬಸ್‌ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜೋಗ ಜಲಪಾತ ವೀಕ್ಷಣೆ ಮಾಡಿ ಹೊನ್ನಾವರಕ್ಕೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿದೆ ಎಂದು ಹೇಳಲಾಗುತ್ತಿದೆ.

ಗೇರುಸೊಪ್ಪ – ಹೊನ್ನಾವರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಗೌರಿಬಿದನೂರಿನಿಂದ ಎರಡು ಬಸ್ಸುಗಳಲ್ಲಿ ಪ್ರವಾಸಿಗರು ವಿವಿಧ ಪ್ರವಾಸಿ ತಾಣಕ್ಕೆ ತೆರಳುತ್ತಿದ್ದರು. ಇವತ್ತು ಜೋಗ ಜಲಪಾತಕ್ಕೆ ಭೇಟಿ ನೀಡಿ, ಅಲ್ಲಿಂದ ತೆರಳುವಾಗ ತಿರುವಿನಲ್ಲಿ ಬಸ್‌ ಪಲ್ಟಿಯಾಗಿದೆ.

ಬಸ್ಸಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆ ಮತ್ತು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ – ಬೆಳ್ಳಂಬೆಳಗ್ಗೆ ಅರಸಾಳು ಬಳಿ ಕಾಡಾನೆ ದಾಳಿ, ವ್ಯಕ್ತಿ ಸಾವು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ದೌಡು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 3, 2024

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

Leave a Comment