ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 MAY 2024
SHIMOGA : ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಿದರೆ ಲ್ಯಾಬ್ ಪರೀಕ್ಷೆಗಳ ಮೇಲೆ ರಿಯಾಯಿತಿ ನೀಡುವುದಾಗಿ ನಂಜಪ್ಪ ಆಸ್ಪತ್ರೆ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಈ ರಿಯಾಯಿತಿ ಶಿವಮೊಗ್ಗ ಮತ್ತು ದಾವಣಗೆರೆಯ ನಂಜಪ್ಪ ಆಸ್ಪತ್ರೆ, ನಂಜಪ್ಪ ಲೈಫ್ ಕೇರ್ ಆಸ್ಪತ್ರೆಯಲ್ಲಿ ಲಭ್ಯ.
ಲ್ಯಾಬ್ ಪರೀಕ್ಷೆಗಳ ಮೇಲೆ ಶೇ.25ರಷ್ಟು ರಿಯಾಯಿತಿ. ಇಸಿಜಿ, ಇಕೋ, ಟಿ.ಎಂ.ಟಿ, ಸಿ.ಟಿ, ಎಂ.ಆರ್.ಐ, ಅಲ್ಟ್ರಾ ಸೌಂಡ್ ಮತ್ತು ಮ್ಯಾಮೋಗ್ರಾಫಿ ಪರೀಕ್ಷೆಗಳ ಮೇಲೆ ಶೇ.15ರಷ್ಟು ರಿಯಾಯಿತಿ ನೀಡಲಾಗುತ್ತದೆ. ಮತದಾನ ಮಾಡಿರುವ ಗುರುತು ತೋರಿಸಿದರೆ ರಿಯಾಯಿತಿ ನೀಡಲಾಗುತ್ತದೆ. ಮೇ 7 ರಿಂದ ಮೇ 14ರವರೆಗೆ ಮಾತ್ರ ಈ ರಿಯಾಯಿತಿ ದೊರೆಯುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಲೋಕಸಭೆ ಚುನಾವಣೆ ಮಧ್ಯೆ ಶಿವಮೊಗ್ಗದಲ್ಲಿ ಮತ್ತೊಂದು ಚುನಾವಣೆಗೆ ಸಿದ್ಧತೆ, ಮೇ 9ಕ್ಕೆ ಅಧಿಸೂಚನೆ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















