ಶಿವಮೊಗ್ಗ ಜಿಲ್ಲೆಯಲ್ಲಿ 64 ವಿಶೇಷ ಮತಗಟ್ಟೆಗಳು, ಅಲಂಕೃತಗೊಂಡು ಮತದಾರರ ಸ್ವಾಗತಕ್ಕೆ ಸಜ್ಜು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIVAMOGGA LIVE NEWS | 6 MAY 2024
➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ELECTION NEWS : ವಿವಿಧೆಡೆ ಮತದಾರರನ್ನು ಸೆಳೆಯಲು ಮತಗಟ್ಟೆಗಳನ್ನು ಅಲಂಕಾರ  ಮಾಡಲಾಗಿದೆ. ಸಖಿ ಮತಗಟ್ಟೆ, ಯುವ ಮತಗಟ್ಟೆ, ಧ್ಯೇಯ ಆಧಾರಿತ, ಸಾಂಪ್ರದಾಯಿಕ, ವಿಶೇಷ ಚೇತನರ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಒಟ್ಟು 64 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅವುಗಳ ವಿವರ ಮತ್ತು ಫೋಟೊಗಳು ಇಲ್ಲಿದೆ.

special booths

special booths

special booths

Special Booths

Special Booths

Leave a Comment