ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 MAY 2024
WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿ ಗಾಳಿ ಪ್ರಮಾಣ ತುಸು ಕಡಿಮೆಯಾಗಿದೆ. ಇದರಿಂದ ಸಂಜೆ ವೇಳೆಗೆ ತಣ್ಣಗೆ ಗಾಳಿ ಬೀಸುತ್ತಿದೆ. ಆದರೆ ತಾಪಮಾನದಲ್ಲಿ ಯಥಾಪ್ರಕಾರ ಇದೆ. ಇವತ್ತು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪಲಿದೆ. ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿದೆ.
ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 25.4 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 9ಕ್ಕೆ 31.6 ಡಿಗ್ರಿ, 11ಕ್ಕೆ 36.6 ಡಿಗ್ರಿ, 1 ಗಂಟೆಗೆ 39 ಡಿಗ್ರಿ, ಮಧ್ಯಾಹ್ನ 3ಕ್ಕೆ 40 ಡಿಗ್ರಿ ಸೆಲ್ಸಿಯಸ್ ಇರಲಿದೆ. ಸಂಜೆ 5ಕ್ಕೆ 33 ಡಿಗ್ರಿ ಸೆಲ್ಸಿಯಸ್, ರಾತ್ರಿ 7ಕ್ಕೆ 25.9 ಡಿಗ್ರಿ ಸೆಲ್ಸಿಯಸ್, ರಾತ್ರಿ 9ಕ್ಕೆ 36.6 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮೂರು ದಿನ ಮಳೆ ಸಂಭವ
ಶಿವಮೊಗ್ಗ ಜಿಲ್ಲೆಯಲ್ಲಿ ಈ ವಾರ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಕೆಎಸ್‌ಎನ್‌ಡಿಎಂಸಿ ರಿಪೋರ್ಟ್ ಪ್ರಕಾರ, ಗುರುವಾರ, ಶುಕ್ರವಾರ ಮತ್ತು ಭಾನುವಾರ ಮಳೆಯ ಮುನ್ಸೂಚನೆ ಇದೆ. ಆದರೆ ತಾಪಮಾನ ಇಳಿಕೆಯಾಗುವ ಸಾಧ್ಯತೆ ಕಡಿಮೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಯಾವ ಬೆರಳಿಗೆ ಹಾಕ್ತಾರೆ ಶಾಯಿ? ಎಷ್ಟೊತ್ತಿನ ತನಕ ನಡೆಯುತ್ತೆ ಮತದಾನ? ಇಲ್ಲಿದೆ ಪ್ರಮುಖ ಮಾಹಿತಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






