ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 MAY 2024
ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು ಮತದಾನವಾಗಿದೆ. ಶೇ.78.24ರಷ್ಟು ಮತದಾನವಾಗಿದೆ ಎಂದು ಜಿಲ್ಲಾಡಳಿತದ ವರದಿಯಲ್ಲಿ ತಿಳಿಸಲಾಗಿದೆ. ಆದರೆ ಅಂತಿಮ ವರದಿಯಲ್ಲಿ ಈ ಅಂಕಿ ಅಂಶ ವ್ಯತ್ಯಾಸವಾಗುವ ಸಾಧ್ಯತೆ ಇದೆ. 2019ರ ಲೋಕಸಭೆ ಚುನಾವಣೆಯಲ್ಲಿ ಶೇ.76.58ರಷ್ಟು ಮತದಾನವಾಗಿತ್ತು.
ಶಿವಮೊಗ್ಗ ಗ್ರಾಮಾಂತರ ಶೇ.83.61, ಶಿಕಾರಿಪುರ ಶೇ.82.66, ಸಾಗರ ಶೇ.80.2, ಭದ್ರಾವತಿ ಶೇ.71.72, ಸೊರಬ ಶೇ.83.27, ತೀರ್ಥಹಳ್ಳಿ ಶೇ.82.23, ಬೈಂದೂರು ಶೇ.76.4, ಶಿವಮೊಗ್ಗ ಶೇ.70.33ರಷ್ಟು ಮತದಾನವಾಗಿದೆ.
ಇದನ್ನೂ ಓದಿ – ಮತಯಂತ್ರದಲ್ಲಿ ತಾಂತ್ರಿಕ ದೋಷ, ಶಿವಮೊಗ್ಗ ನಗರದ ಮತಗಟ್ಟೆಯೊಂದರಲ್ಲಿ ಅರ್ಧ ಗಂಟೆಯಿಂದ ಮತದಾನ ಸ್ಥಗಿತ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






