ಶಿವಮೊಗ್ಗ ಲೈವ್
SHIVAMOGGA LIVE NEWS | 8 MAY 2024 (ಈ ಸುದ್ದಿಯನ್ನು ಇನ್ನು 29 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SSLC RESULT : ಮೇ 9ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧು ಬಂಗಾರಪ್ಪ, ನೀತಿ ಸಂಹಿತೆ ಹಿನ್ನೆಲೆ ಶಿಕ್ಷಣ ಇಲಾಖೆ ಅಧಿಕಾರಿಗಳು ಫಲಿತಾಂಶ ಪ್ರಕಟಿಸಲಿದ್ದಾರೆ ಎಂದರು.
ಮೇ.9ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರ ಹೆಸರು ಪ್ರಕಟಿಸಲಿದ್ದಾರೆ. ಬಳಿಕ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಶಿವಮೊಗ್ಗ ಚುನಾವಣೆ, ಸ್ಟ್ರಾಂಗ್ ರೂಂ ಸೇರಿದ ಮತ ಯಂತ್ರ, ಎಲ್ಲಿದೆ ಸ್ಟ್ರಾಂಗ್ ರೂಂ? ಹೇಗಿದೆ ವ್ಯವಸ್ಥೆ?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
