SHIVAMOGGA LIVE NEWS | 9 MAY 2024
SHIMOGA : ಜಿಲ್ಲೆಯ ವಿವಿಧೆಡೆ ಸಂಜೆ ವೇಳೆಗೆ ಮಳೆ ಆರಂಭವಾಗಿದೆ. ಗುಡುಗು, ಗಾಳಿ ಸಹಿತ ಮಳೆ ಸುರಿಯುತ್ತಿದೆ. ಬಿಸಿಲಿನ ಝಳಕ್ಕೆ ಹೈರಾಣಾಗಿದ್ದ ಜನರು ಮಳೆಯಿಂದಾಗಿ ನಿಟ್ಟುಸಿರು ಬಿಡುವಂತಾಗಿದೆ. ಶಿವಮೊಗ್ಗ, ಭದ್ರಾವತಿ ತಾಲೂಕಿನ ಹಲವು ಕಡೆ ಕಳೆದ ಅರ್ಧ ಗಂಟೆಗೂ ಹೆಚ್ಚು ಹೊತ್ತಿನಿಂದ ಮಳೆಯಾಗುತ್ತಿದೆ. ಶಿವಮೊಗ್ಗ ನಗರದಲ್ಲಿ ಮೋಡ ಕವಿದ ವಾತಾವರಣ ಇದೆ. ಜೋರು ಗಾಳಿ ಬೀಸುತ್ತಿದೆ.

ಇದನ್ನೂ ಓದಿ – ATNCCಯಲ್ಲಿ ಮ್ಯಾನೇಜ್‌ಮೆಂಟ್ ಫೆಸ್ಟ್, ಲೋಗೋ ಬಿಡುಗಡೆ ವೇಳೆ ವಿದ್ಯಾರ್ಥಿಗಳ ಫ್ಲ್ಯಾಶ್ ಮಾಬ್ ಡ್ಯಾನ್ಸ್
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
