ನಿಮ್‌ ಗಾಡಿ ಮೇಲೆ ಕೇಸ್‌ ಇದ್ಯಾ? ಚೆಕ್‌ ಮಾಡೋದು ಈಗ ಸುಲಭ, ಪೊಲೀಸ್‌ ಇಲಾಖೆಯಿಂದ ಹೊಸ ವೆಬ್‌ಸೈಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 MAY 2024

TRAFFIC FINES PAYMENT : ನಿಮ್ಮ ವಾಹನದ ಮೇಲೆ ಸಂಚಾರ ಉಲ್ಲಂಘನೆ ಕೇಸ್‌ ಇದೆಯಾ? ಎಷ್ಟು ದಂಡ ಪಾವತಿಸುವುದು ಬಾಕಿ ಇದೆ? ಇದನ್ನು ಚೆಕ್‌ ಮಾಡುವುದು ಈಗ ಸುಲಭ. ಕರ್ನಾಟಕ ಪೊಲೀಸ್‌ ಇಲಾಖೆ ಇದಕ್ಕಾಗಿ ಪ್ರತ್ಯೆಕ ವೆಬ್‌ಸೈಟ್‌ ಬಿಡುಗಡೆ ಮಾಡಿದೆ. ಒಂದೇ ಕ್ಲಿಕ್‌ನಲ್ಲಿ ನಿಮ್ಮ ವಾಹನದ ಮೇಲಿನ ದಂಡದ ಮಾಹಿತಿ ಪಡೆಯಬಹುದಾಗಿದೆ.

ಈ ಮೊದಲು ಹೇಗಿತ್ತು ವ್ಯವಸ್ಥೆ?

ಈವರೆಗೂ ವಾಹನದ ದಂಡದ ಕುರಿತು ಮಾಹಿತಿಗೆ ಕರ್ನಾಟಕ ಒನ್‌ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬೇಕಿತ್ತು. ಇಲ್ಲವಾದಲ್ಲಿ ಸಂಚಾರ ಠಾಣೆಗೆ ಭೇಟಿ ನೀಡಿ ಪೊಲೀಸರ ಬಳಿ ವಿಚಾರಿಸಬೇಕಿತ್ತು. ಈಗ ಪೊಲೀಸ್‌ ಇಲಾಖೆ ಹೊಸ ವೆಬ್‌ಸೈಟ್‌ ಆರಂಭಿಸಿದೆ.

https://payfine.mchallan.com:7271/ ಈ ವೆಬ್‌ಸೈಟ್‌ ಮೇಲೆ ಕ್ಲಿಕ್‌ ಮಾಡಿಬೇಕು. ವಾಹನದ ನೋಂದಣಿ ಸಂಖ್ಯೆ ನಮೂದಿಸಬೇಕು. ನಗರ ಅಥವಾ ಜಿಲ್ಲೆಯನ್ನು ಆಯ್ಕೆ ಮಾಡಬೇಕು. ಕೆಳಗೆ ಸರ್ಚ್‌ ಬಟನ್‌ ಕ್ಲಿಕ್‌ ಮಾಡಬೇಕು. ದಂಡ ಇದ್ದರೆ ತೋರಿಸುತ್ತದೆ. ಪೇ ಬಟನ್‌ ಕ್ಲಿಕ್‌ ಮಾಡಿದರೆ ಪಾವತಿಸಬಹುದು.

ಬೆಂಗಳೂರು ನರ ಹೊರತು ಉಳಿದ ಜಿಲ್ಲೆಗಳ ಸಂಚಾರ ನಿಯಮ ಉಲ್ಲಂಘನೆಯ ಮಾಹಿತಿ ಈ ವೆಬ್‌ಸೈಟ್‌ನಲ್ಲಿ ದೊರೆಯಲಿದೆ ಎಂದು ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್‌ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದ ಈ ಸರ್ಕಲ್‌ನಲ್ಲಿ ದಿಕ್ಕಿಗೊಂದು ಗುಂಡಿ ಇದೆ, ರಾತ್ರಿ ಹೊತ್ತು ಕರಾಳ ರೂಪ ತೋರಿಸುತ್ತವೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 10, 2024

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

Leave a Comment